ಕರ್ನಾಟಕ

karnataka

ETV Bharat / videos

ಕುತುಬ್ ಮಿನಾರ್ ಸಂಕೀರ್ಣದೊಳಗಿನ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ - Quwwatul Islam Masjid

By

Published : Dec 10, 2020, 10:07 AM IST

ನವದೆಹಲಿ: ರಾಷ್ಟ್ರ ರಾಜಧಾನಿಯ ಕುತುಬ್ ಮಿನಾರ್‌ನಲ್ಲಿ ಪೂಜಿಸುವ ಹಕ್ಕನ್ನು ಕೋರಿ ಸಾಕತ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕ್ವಾವತ್-ಉಲ್-ಇಸ್ಲಾಂ ಮಸೀದಿ ನಿರ್ಮಾಣಕ್ಕಾಗಿ 27 ಹಿಂದೂ ಮತ್ತು ಜೈನ ದೇವಾಲಯಗಳನ್ನು ನೆಲಸಮ ಮಾಡಲಾಗಿದೆ ಎಂದು ಅರ್ಜಿದಾರ ಹರಿಶಂಕರ್ ಜೈನ್​ ಆರೋಪಿಸಿದ್ದಾರೆ. ಇದೀಗ ಕುತುಬ್ ಮಿನಾರ್ ಸಂಕೀರ್ಣದೊಳಗೆ 27 ಹಿಂದೂ ಮತ್ತು ಜೈನ ದೇವಾಲಯಗಳು ಮತ್ತು ದೇವತೆಗಳನ್ನು ಪುನಃಸ್ಥಾಪಿಸಬೇಕೆಂದು ಕೋರಿ ಸಿವಿಲ್ ಮೊಕದ್ದಮೆ ಹೂಡಿದ್ದಾರೆ.

ABOUT THE AUTHOR

...view details