ಮತ್ತೆ ಬೆಚ್ಚಿ ಬಿದ್ದ ಮುಂಬೈ: ಕೆಮಿಕಲ್ಸ್ ಫ್ಯಾಕ್ಟರಿ ಸ್ಫೋಟದಲ್ಲಿ 15 ಸಾವು - ಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಪೋಟ
ಮುಂಬೈ: ಇಂದು ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಮಾರು 15 ಜನ ಸಾವನ್ನಪ್ಪಿದ್ದು ಹಲವಾರು ಮಂದಿ ಗಂಭೀರ ಗಾಯಗೊಂಡಿದ್ದಾರೆ.