ಕರ್ನಾಟಕ

karnataka

ETV Bharat / videos

ಪ್ರತಿಭಟನೆ ನಡುವೆ ಸಿಂಘು ಗಡಿಯಲ್ಲಿ ಸಭೆ ನಡೆಸುತ್ತಿರುವ ರೈತರು - ದೆಹಲಿ-ಹರಿಯಾಣ ನಡುವಿನ ಸಿಂಘು ಗಡಿಯಲ್ಲಿ ರೈತರ ಸಭೆ

By

Published : Nov 29, 2020, 12:37 PM IST

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ 'ದೆಹಲಿ ಚಲೋ' ಪ್ರತಿಭಟನೆ ಇಂದೂ ಕೂಡ ಮುಂದುವರೆದಿದೆ. ಈ ನಡುವೆ ದೆಹಲಿ-ಹರಿಯಾಣ ನಡುವಿನ ಸಿಂಘು ಗಡಿಯಲ್ಲಿ ರೈತರು ಸಭೆ ನಡೆಸುತ್ತಿದ್ದಾರೆ.

ABOUT THE AUTHOR

...view details