ಕರ್ನಾಟಕ

karnataka

ETV Bharat / videos

ಉತ್ತರ ಪ್ರದೇಶದಲ್ಲಿ ಹೊತ್ತಿ ಉರಿದ ಕೆಮಿಕಲ್​ ಫ್ಯಾಕ್ಟರಿ.. - Uttar Pradesh fire incident

By

Published : Oct 20, 2020, 3:08 PM IST

ಮೀರತ್​: ಉತ್ತರ ಪ್ರದೇಶದ ಮೀರತ್​ನ ಖಾರ್ಕೋಡಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ABOUT THE AUTHOR

...view details