ಕರ್ನಾಟಕ

karnataka

By

Published : Oct 12, 2020, 12:41 PM IST

ETV Bharat / videos

ಲಖನೌದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಗುಡಿಸಲುಗಳು

ಲಖನೌ: ಉತ್ತರ ಪ್ರದೇಶದ ಲಖನೌದ ಐಶ್‌ಬಾಗ್ ಪ್ರದೇಶದ ಧೋಬಿ ಘಾಟ್‌ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲ ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details