ಕರ್ನಾಟಕ

karnataka

ETV Bharat / videos

ಪೀಠೋಪಕರಣಗಳ ಗೋದಾಮಿಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ- ವಿಡಿಯೋ - Fire accident

By

Published : Jun 30, 2020, 12:05 PM IST

ಅಸನ್ಸೋಲ್ (ಪಶ್ಚಿಮ ಬಂಗಾಳ): ಇಲ್ಲಿನ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಚೆಲಿಡಂಗಾ ಪ್ರದೇಶದಲ್ಲಿ ಪೀಠೋಪಕರಣಗಳ ಗೋದಾಮಿನಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ABOUT THE AUTHOR

...view details