ಕರ್ನಾಟಕ

karnataka

ETV Bharat / videos

ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಪಿಎಂ ವಾಗ್ದಾಳಿ... ಆರ್ಥಿಕ 'ನಿಧಾನಗತಿ' ದೇಶಕ್ಕೆ ಮಾರಕ ಎಂದ ಡಾ. ಸಿಂಗ್​! - ಪ್ರಧಾನಿ ಡಾ. ಮನಮೋಹನ್​ ಸಿಂಗ್

By

Published : Feb 19, 2020, 10:42 PM IST

ನವದೆಹಲಿ: ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​​ ವಾಗ್ದಾಳಿ ನಡೆಸಿದ್ರು. ಸದ್ಯ ಆರ್ಥಿಕತೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇದು ದೇಶದ ಆರ್ಥಿಕ ಅಭಿವೃದ್ಧಿಗೆ ಮಾರಕ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನ ಒಪ್ಪಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಹೇಳಿದರು.

ABOUT THE AUTHOR

...view details