ಕರ್ನಾಟಕ

karnataka

ETV Bharat / videos

ಪಾದಚಾರಿಗಳ ಮೇಲೆ ದಿಢೀರ್‌ ಕುಸಿದು ಬಿದ್ದ ಗೋಡೆ! - ಏಕಾಏಕಿ ಕುಸಿದು ಬಿದ್ದ ಗೋಡೆ

By

Published : Jan 2, 2021, 8:45 PM IST

ಮೊರಾದಾಬಾದ್​: ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದರ ಮೇಲೆ ಗೋಡೆ ಏಕಾಏಕಿ ಕುಸಿದು ಬಿದ್ದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಘಟನೆಯಿಂದ ಓರ್ವ ಮಹಿಳೆ ಹಾಗೂ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

...view details