ಕರ್ನಾಟಕ

karnataka

ETV Bharat / videos

ಬೈಕ್ 'ನೇಣಿಗೇರಿಸಿ' ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ..! - ಬೈಕ್ ಅನ್ನು 'ನೇಣಿಗೇರಿಸಿ' ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

By

Published : Feb 22, 2021, 6:37 PM IST

ಕೊಲ್ಹಾಪುರ( ಮಹಾರಾಷ್ಟ್ರ): ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಮತ್ತು ವಿಪಕ್ಷಗಳು ಅಲ್ಲಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ಕೈಗೊಂಡಿವೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಾರ್ವಜನಿಕರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು,ಬೈಕ್​ ಅನ್ನು 'ನೇಣಿಗೇರಿಸಿ' ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details