ಕರ್ನಾಟಕ

karnataka

ETV Bharat / videos

ಮೃಗಾಲಯದಲ್ಲಿ ಪ್ರವೇಶ ನಿರಾಕರಿಸಿದ್ದಕ್ಕೆ ಕತ್ತಿಯಿಂದ ಹಲ್ಲೆ... ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ! - ಗುಜರಾತ್​ ಸುದ್ದಿ

By

Published : Oct 7, 2019, 4:39 PM IST

ಕಚ್​​: ಕಾಂಡ್ಲಾ ವಿಶೇಷ ಮೃಗಾಲಯದಲ್ಲಿ ಪ್ರವೇಶ ನಿರಾಕರಣೆ ಮಾಡಿದ್ದಕ್ಕಾಗಿ ಆಕ್ರೋಶಗೊಂಡ ಕೆಲ ದುಷ್ಕರ್ಮಿಗಳ ಗುಂಪು ಅಲ್ಲಿನ ಸೆಕ್ಯುರಿಟಿ ಗಾರ್ಡ್​ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕೈಯಲ್ಲಿ ಕತ್ತಿ, ಬಡಿಗೆ ಹಿಡಿದು ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಸ್ಥಳದಲ್ಲಿದ್ದರೂ ಅಸಹಾಯಕರಾಗಿ ಸುಮ್ಮನೆ ನಿಂತುಕೊಂಡಿದ್ದಾರೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

...view details