VIDEO: ಚೆನ್ನೈನಲ್ಲಿ ಮುಂದುವರಿದ ಮಳೆಯಾರ್ಭಟ.. ತಗ್ಗು ಪ್ರದೇಶಗಳು ಜಲಾವೃತ - ಮಳೆಯಾರ್ಭಟ
ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮೃತರ ಸಂಖ್ಯೆ 12ಕ್ಕೆ ತಲುಪಿದೆ. ಮಳೆಯ ಅಬ್ಬರ ಮುಂದುವರೆದಿರುವುದರಿಂದ ಹಲವು ಪ್ರದೇಶಗಳು ಜಲಾವೃತವಾಗಿವೆ. ಹವಾಮಾನ ಇಲಾಖೆ ಪ್ರಕಾರ, ಇಂದು ಭಾರಿ ಮಳೆಯಾಗಲಿದೆ.