ಕರ್ನಾಟಕ

karnataka

ETV Bharat / videos

ರಾಷ್ಟ್ರ ರಾಜಧಾನಿಯಲ್ಲಿ ಮಳೆಯಾರ್ಭಟ: ನದಿಗಳಂತಾದ ರಸ್ತೆಗಳು- ವಿಡಿಯೋ - ನವದೆಹಲಿ

By

Published : Aug 28, 2020, 7:26 PM IST

ನವದೆಹಲಿ: ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ಮಳೆಯಬ್ಬರ ಜೋರಾಗಿದೆ. ಪರಿಣಾಮ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜೊರಾಗಿ ಸುರಿಯುತ್ತಿರುವ ವರ್ಷಧಾರೆಗೆ ಇಲ್ಲಿನ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ABOUT THE AUTHOR

...view details