ಬದಲಾದ ಹವಾಮಾನ: ಆಲಿಕಲ್ಲು ಮಳೆಯಿಂದ ತತ್ತರಿಸಿದ ದೆಹಲಿ ಜನ - ಆಲಿಕಲ್ಲು ಮಳೆಯಿಂದ ತತ್ತರಿಸಿದ ರಾಷ್ಟ್ರ ರಾಜಧಾನಿ
ನವದೆಹಲಿ: ದೇಶದ ರಾಜಧಾನಿ ನವದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಹವಾಮಾನದಲ್ಲಿ ಏಕಾಏಕಿ ಬದಲಾವಣೆಯಾಗುತ್ತಿದೆ. ಇಂದೂ ಕೂಡ ದಿಢೀರ್ ಏರುಪೇರು ಉಂಟಾಗಿರುವ ಕಾರಣ ಆಲಿಕಲ್ಲು ಮಳೆ ಸುರಿದಿದೆ. ಇದರಿಂದ ವಾಹನ ಸವಾರರು, ಸಾರ್ವಜನಿಕರು ತೊಂದರೆ ಅನುಭವಿಸಿದರು.