ಕರ್ನಾಟಕ

karnataka

By

Published : Jan 18, 2020, 9:18 PM IST

ETV Bharat / videos

ತಗ್ಗದ ಹಿಮಪಾತ: ಹಿಮಾಚಲ ಪ್ರದೇಶದಲ್ಲಿ ಜನಜೀವನ ಅಸ್ಥವ್ಯಸ್ಥ

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಹಲವೆಡೆ ಭಾರಿ ಪ್ರಮಾಣದ ಹಿಮಪಾತವಾಗುತ್ತಿದ್ದು, ಪರಿಣಾಮ ಜನ ಜೀವನ ಅಸ್ಥವ್ಯಸ್ಥಗೊಂಡಿದೆ. ಐದು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಒಟ್ಟು 322 ರಸ್ತೆಗಳು ಬಂದ್​ ಆಗಿದೆ. ಅಲ್ಲದೇ ರಾಜ್ಯಾದ್ಯಂತ 323 ವಿದ್ಯುತ್ ಸರಬರಾಜು ಹಾಗೂ 26 ನೀರು ಸರಬರಾಜು ಯೋಜನೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಇನ್ನು ರಾಜ್ಯದ ಮಂಡಿ ಜಿಲ್ಲೆಯ ಜಂಜೇಲಿ ಪ್ರದೇಶದಲ್ಲಿ ಭಾರಿ ಹಿಮಪಾತವಾಗುತ್ತಿದೆ.

For All Latest Updates

TAGGED:

ABOUT THE AUTHOR

...view details