ಕೋವಿಡ್ ಬಿಕ್ಕಟ್ಟಿನ ಬಳಿಕವೂ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ತಲುಪಲಿದೆ: ರಾಮ್ ಮಾಧವ್ - ಈಟಿವಿ ಭಾರತ್ ಜೊತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್
ಈಟಿವಿ ಭಾರತ್ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮಾತನಾಡಿದ್ದಾರೆ. ಮೋದಿ ಸರ್ಕಾರದ ಸಾಧನೆಗಳು, ಕೋವಿಡ್ ಬಿಕ್ಕಟ್ಟಿನ ಬಳಿಕವೂ ಭಾರತದ 5 ಟ್ರಿಲಿಯನ್ ಡಾಲರ್ (5 ಲಕ್ಷ ಕೋಟಿ) ಆರ್ಥಿಕತೆಯ ಗುರಿ ಹಾಗೂ ದೇಶ ಸ್ವಾವಲಂಬಿ ಆಗುವ ಅಗತ್ಯದ ಕುರಿತು ಅವರು ಮಾತನಾಡಿದರು.