ಕರ್ನಾಟಕ

karnataka

ETV Bharat / videos

ಕೊರೊನಾ ಕುರಿತು ಮಾರ್ಗದರ್ಶನ ನೀಡಿದ ವೈದ್ಯರಿಗೆ ಧನ್ಯವಾದ ಅರ್ಪಿಸಿದ ಭಾರತೀಯರು

By

Published : Feb 1, 2020, 12:17 PM IST

ನವದೆಹಲಿ: ಇಂದು ಚೀನಾದ ವುಹಾನ್​ನಿಂದ ಏರ್​ ಇಂಡಿಯಾ ವಿಮಾನದ ಮೂಲಕ ದೆಹಲಿಗೆ ಬಂದಿಳಿದ ಭಾರತೀಯರನ್ನು ಇಂಡೋ-ಟಿಬೆಟಿಯನ್​​ ಗಡಿ ಪೊಲೀಸ್​ ಚಾವ್ಲಾ ಶಿಬಿರಕ್ಕೆ ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಶಿಬಿರದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಹಾಗೂ ಅದನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿದ ವೈದ್ಯರಿಗೆ ಹಾಗೂ ಇತರ ಅಧಿಕಾರಿಗಳಿಗೆ ಅವರೆಲ್ಲರೂ ಧನ್ಯವಾದಗಳನ್ನು ತಿಳಿಸಿದ್ದಾರೆ.

ABOUT THE AUTHOR

...view details