ಅಣ್ವಸ್ತ್ರ ಪರೀಕ್ಷೆಯಿಂದ ಆರ್ಟಿಕಲ್ 370 ರದ್ದತಿವರೆಗೆ... ಶಿಮ್ಲಾ ಒಪ್ಪಂದದ ಬಳಿಕ ಭಾರತ-ಪಾಕ್ ಸಂಬಂಧ ಹೇಗಿದೆ!?
1971 ಬಾಂಗ್ಲಾ ಯುದ್ಧದ ಬಳಿಕ ವಿಶ್ವಸಂಸ್ಥೆ ಕಾಶ್ಮೀರ ಸಮಸ್ಯೆ ವಿಷಯದಿಂದ ವಿಮುಖವಾಗುತ್ತಾ ಹೋಯಿತು. ಅತ್ತ ಭಾರತ ಮತ್ತು ಪಾಕಿಸ್ತಾನ ಸಂಬಂಧದಲ್ಲಿ ಕಹಿ ಮತ್ತಷ್ಟು ಹೆಚ್ಚಾಗುತ್ತಲೇ ಹೋಯ್ತು. ಶಿಮ್ಲಾ ಒಪ್ಪಂದದ ಬಳಿಕ ಎರಡು ರಾಷ್ಟ್ರಗಳ ನಡುವಣ ಸಂಬಂಧ ಯಾವ ರೂಪ ತಳೆದಿದೆ, 1974ರ ಭಾರತದ ಮೊದಲ ಅಣ್ವಸ್ತ್ರ ಪರೀಕ್ಷೆಯಿಂದ ಹಿಡಿದು 2019ರ ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದುವರೆಗೆ ನಡೆದ ಬೆಳವಣಿಗೆಗಳ ಬಗ್ಗೆ ಇಲ್ಲಿದೆ ಡಿಟೇಲ್ಸ್.