ನೋಡಿ: ಮೋದಿ ಸಂಪುಟ ಸೇರಿದ ಕನ್ನಡಿಗರು; ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕ್ಷಣ - ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರಿಗೆ ಮಂತ್ರಿ ಸ್ಥಾನ ಅರಸಿಕೊಂಡು ಬಂದಿದೆ. ಸದಾನಂದ ಗೌಡರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶೋಭಾ ಕರಂದ್ಲಾಜೆ, ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಭಗವಂತ ಖೂಬಾರನ್ನು ಆಯ್ಕೆ ಮಾಡಲಾಗಿದೆ. ರಾಜ್ಯಕ್ಕೆ ಹೆಚ್ಚುವರಿಯಾಗಿ ನಾರಾಯಣಸ್ವಾಮಿ ಮತ್ತು ರಾಜೀವ್ ಚಂದ್ರಶೇಖರ್‌ಗೆ ಅವಕಾಶ ದೊರೆತಿದೆ. ಈ ನಾಲ್ವರು ನೂತನ ಕೇಂದ್ರ ಸಚಿವರಾಗಿ ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
Last Updated : Jul 7, 2021, 9:58 PM IST