ಕರ್ನಾಟಕ

karnataka

ETV Bharat / videos

ಮತದಾರರ ತೀರ್ಪಿಗೆ ನಾವು ತಲೆ ಬಾಗುತ್ತೇವೆ... ಉಪ ಚುನಾವಣೆ ಸೋಲು ಒಪ್ಪಿಕೊಂಡ ಟ್ರಬಲ್​ ಶೂಟರ್​​! - ಉಪಚುನಾವಣೆಯಲ್ಲಿ ಸೋತ ಕಾಂಗ್ರೆಸ್​

By

Published : Dec 9, 2019, 11:15 AM IST

ನವದೆಹಲಿ: ಉಪಚುನಾವಣೆಯಲ್ಲಿ ಜನರು ನೀಡಿರುವ ತೀರ್ಪಿಗೆ ನಾವು ತಲೆ ಬಾಗುತ್ತೇವೆ. ಉಪಚುನಾವಣೆಯಲ್ಲಿ ಆಡಳಿತ ಪಕ್ಷದ ಪರ ಮತದಾರರ ತೀರ್ಪು ಬರುವುದು ಸರ್ವೇ ಸಾಮಾನ್ಯ ಎಂದು ಹೇಳಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ನಾವು ಉತ್ತಮ ಕೆಲಸ ಮಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿನ ಕಾಂಗ್ರೆಸ್​ ನಾಯಕತ್ವದ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ.

ABOUT THE AUTHOR

...view details