ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿದ ಕೆ.ಸಿ. ರಾಮಮೂರ್ತಿ
ನವದೆಹಲಿ: ಇಂದಿನ ರಾಜ್ಯಸಭೆ ಕಲಾಪದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಅವರು ಹೈಕೋರ್ಟ್ನ ಕಾರ್ಯ ವೈಖರಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಸೂಕ್ತ ವಾತಾವರಣ ಹಾಗೂ ಎಲ್ಲಾ ಸೌಲಭ್ಯಗಳು ಲಭ್ಯವಿರುವ ಹಿನ್ನೆಲೆ ಸುಪ್ರೀಂ ಕೋರ್ಟ್ನ ಪೀಠವನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Last Updated : Mar 18, 2021, 1:05 PM IST