ಕೇರಳ ವಿಧಾನಸಭೆಯಲ್ಲಿ ಕನ್ನಡದ ಕಂಪು...! - ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕೆ.ಯು.ಜನೀಶ್ ಕುಮಾರ್
ತಿರುವನಂತಪುರಂ: ಕೇರಳ ವಿಧಾನಸಭೆಯ 16 ಕಲಾಪ ಸೋಮವಾರ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವೇಳೆ ಮಂಜೇಶ್ವರ ಕ್ಷೇತ್ರದ ಶಾಸಕ ಎಂ.ಸಿ.ಖಮರುದ್ದೀನ್ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಮಾತೃಭಾಷೆ ವಿಚಾರದಲ್ಲೂ ಸದಾ ಒಂದು ಹೆಜ್ಜೆ ಮುಂದಿರುವ ಕೇರಳದಲ್ಲಿ ಅಲ್ಲಿನ ವಿಧಾನಸಭೆಯಲ್ಲಿ ಕನ್ನಡ ಕೇಳಿಬಂದಿದ್ದು ಎಲ್ಲರ ಗಮನ ಸೆಳೆಯುವಂತೆ ಮಾಡಿದೆ.