ಗುಜರಾತ್ನಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ: ಲೈವ್ ವಿಡಿಯೋ - ಕಾರು-ಬೈಕ್ ನಡುವೆ ಭೀಕರ ಅಪಘಾತ
ಗುಜರಾತ್ನ ರಾಜ್ಕೋಟ್ ಜಿಲ್ಲೆಯ ಗೊಂಡಾಲ್ ಗೊಂಡಲ್ ರಸ್ತೆಯ ಡೆಕೋರಾ ಸಿಟಿ ಬಳಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದ ವಿಡಿಯೋ ಲಭ್ಯವಾಗಿದ್ದು, ಅದರ ಗಂಭೀರತೆಯನ್ನು ತೋರಿಸಿದೆ. ಗಾಯಗೊಂಡ ಇಬ್ಬರನ್ನು ತಕ್ಷಣವೇ ಆ್ಯಂಬುಲೆನ್ಸ್ ಮೂಲಕ ಗೊಂಡಾಲ್ ಆಸ್ಪತ್ರೆಗೆ ಸೇರಿಸಲಾಯಿತು. ಗಂಭೀರವಾಗಿ ಗಾಯಗೊಂಡಿರುವುದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಜ್‌ಕೋಟ್‌ಗೆ ಸ್ಥಳಾಂತರಿಸಲಾಗಿದೆ.