ಲೋಕಸಭೆಯಲ್ಲೂ ಪ್ರತಿಧ್ವನಿಸಿದ ಹೆಗಡೆ ವಿವಾದಿತ ಹೇಳಿಕೆ... ಕ್ಷಮೆಯಾಚನೆಗೆ ಪ್ರತಿಪಕ್ಷಗಳ ಪಟ್ಟು! - ಲೋಕಸಭೆಯಲ್ಲೂ ಪ್ರತಿಧ್ವನಿಸಿದ ಹೆಗಡೆ ವಿವಾದಿತ ಹೇಳಿಕೆ
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರಲ್ಲಿನ ಕೆಲವರ ಕುರಿತು ವಿವಾದಿತ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಕುರಿತು ಲೋಕಸಭೆಯಲ್ಲಿ ಪ್ರತಿಪಕ್ಷಗಳು ಗದ್ದಲ ನಡೆಸಿದವು. ಸದನ ಆರಂಭಗೊಳ್ಳುತ್ತಿದ್ದಂತೆ ಸದನದ ಬಾವಿಗೆ ಇಳಿದು ಪ್ರತಿಪಕ್ಷದ ನಾಯಕರು ಅನಂತಕುಮಾರ್ ಹೆಗಡೆ ಕ್ಷಮೆಯಾಚನೆ ಮಾಡುವಂತೆ ಪಟ್ಟು ಹಿಡಿದವು. ಈ ವೇಳೆ ಸ್ಪೀಕರ್ ಓಮ್ ಬಿರ್ಲಾ ಸದನವನ್ನು ಮುಂದೂಡಿಕೆ ಮಾಡಿದ್ರು.
Last Updated : Feb 4, 2020, 2:58 PM IST