ಕರ್ನಾಟಕ

karnataka

ETV Bharat / videos

ಕೇರಳದ ಪಾಲಕ್ಕಾಡ್​ನಲ್ಲಿ ಬೆಂಕಿಯಿಂದ ಧಗಧಗಿಸಿದ ರೆಸ್ಟೋರೆಂಟ್‌ - Palakkad, Kerala

By

Published : Feb 19, 2021, 2:06 PM IST

ಪಾಲಕ್ಕಾಡ್: ಇಲ್ಲಿನ ಸ್ಟೇಡಿಯಂ ಬಸ್ ಸ್ಟ್ಯಾಂಡ್ ರಸ್ತೆಯ ನೂರ್​ಜಹಾನ್​ ಓಪನ್ ಗ್ರಿಲ್ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವು - ನೋವು ವರದಿಯಾಗಿಲ್ಲ. ಹೋಟೆಲ್ ಒಳಗೆ ಇದ್ದವರನ್ನು ಘಟನೆ ಸಂಭವಿಸಿದ ಕೂಡಲೇ ಸ್ಥಳಾಂತರಿಸಲಾಗಿದೆ. ಬೆಂಕಿಯಿಂದ ಕಟ್ಟಡಕ್ಕೆ ಸಂಪೂರ್ಣ ಹಾನಿಯಾಗಿದೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹೋಟೆಲ್‌ನಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳನ್ನು ಸ್ಥಳಾಂತರಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ABOUT THE AUTHOR

...view details