ಮೊಟೆರಾ ಕ್ರೀಡಾಂಗಣದಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮ....ಕಿಕ್ಕಿರಿದು ಸೇರಿದ್ದ ಭಾರತೀಯರನ್ನುದ್ದೇಶಿಸಿ ವಿಶ್ವದ ದೊಡ್ಡಣ್ಣ ಭಾಷಣ - ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ನಿರೀಕ್ಷೆಯಂತೆ ವಿಶ್ವದ ದೊಡ್ಡಣ್ಣ ಡೊನಾಲ್ಡ್ ಟ್ರಂಪ್ ದಂಪತಿ ಭಾರತ ಪ್ರವಾಸ ಆರಂಭಿಸಿದ್ದಾರೆ. ಅಮೆರಿಕಾದ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ಅಹಮದಾಬಾದ್ ಹಾಗೂ ಉತ್ತರಪ್ರದೇಶದ ಆಗ್ರಾದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಭಾರತ, ಯುಎಸ್ ಸಂಬಂಧ ಕುರಿತು ಟ್ರಂಪ್ ಏನು ಹೇಳಿದ್ರು, ಅವರ ಇಂದಿನ ಪ್ರವಾಸ ಹೇಗಿತ್ತು ಅನ್ನೋದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.