ಸಾಂಗ್ಲಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಿಸಿದ ಎನ್ಡಿಆರ್ಎಫ್ - NDRF rescues a man stuck in floodwater
ಸಾಂಗ್ಲಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುಳಿಯುತ್ತಿರುವ ಮಲೆ ಪ್ರವಾಹ ಪರಿಸ್ಥಿತಿ ತಂದಿಟ್ಟಿದ್ದು, 25ಕ್ಕೂ ಅಧಿಕ ಜನರು ಪ್ರಾಣಕಳೆದುಕೊಂಡಿದ್ದಾರೆ. ಸಾಂಗ್ಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಸಿಬ್ಬಂದಿ ರಕ್ಷಿಸಿದೆ.