ಕರ್ನಾಟಕ

karnataka

ETV Bharat / videos

ಕೊರೊನಾ ಬಳಿಕ ಮೊದಲ ಬಾರಿಗೆ ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ ಒಡಿಶಾ ಸಿಎಂ! - ಪುರಿ ಜಗನ್ನಾಥ ದೇವಾಲಯ

By

Published : Feb 8, 2021, 12:36 PM IST

ಪುರಿ (ಒಡಿಶಾ): ಕೊರೊನಾ ಸಾಂಕ್ರಾಮಿಕದ ಬಳಿಕ ಮೊದಲ ಬಾರಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇಂದು ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ABOUT THE AUTHOR

...view details