ಸಿಎಎ, ಎನ್ಆರ್ಸಿ ವಿರೋಧಿ ಪ್ರತಿಭಟನೆಯಲ್ಲಿ ಪೊಲೀಸರೊಂದಿಗೆ ಗಲಾಟೆ: ನೂರು ಮಂದಿ ವಶಕ್ಕೆ - ತಮಿಳುನಾಡಿನ ಚೆನ್ನೈನ ವಾಶರ್ಮನ್ಪೇಟ್
🎬 Watch Now: Feature Video
ಚೆನ್ನೈ: ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ಶುಕ್ರವಾರ ಸಂಜೆ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಗಲಾಟೆ ನಡೆದಿದ್ದು, ಸುಮಾರು 100 ಜನ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಸಿರುವ ಘಟನೆ ಚೆನ್ನೈನ ವಾಶರ್ಮನ್ಪೇಟ್ನಲ್ಲಿ ನಡೆದಿದೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ಖಂಡಿಸಿ ಅನ್ನಾ ಸಲೈನ ಮೌಂಟ್ ರೋಡ್ ದರ್ಗಾದಲ್ಲಿ ಪ್ರತಿಭಟನೆ ನಡೆಸಲಾಗಿದೆ.