ಕನಕದುರ್ಗ ಪುಣ್ಯ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬ್ಯಾನ್: ಪರಿಸರ ಸಂರಕ್ಷಣೆಗೆ ಕೈಜೋಡಿಸಿದ ದೇವಾಲಯ! - ವಿಜಯವಾಡ ಆಂಧ್ರಪ್ರದೇಶ
ಪ್ಲಾಸ್ಟಿಕ್ ವಿರೋಧಿ ಅಭಿಯಾನಗಳು ಇತ್ತೀಚೆಗೆ ತೀವ್ರವಾಗುತ್ತಿವೆ. ಪರಿಸರ ಪ್ರಿಯರು ಮಾತ್ರವಲ್ಲದೇ ಎಲ್ಲ ರಂಗಗಳಲ್ಲೂ ಪ್ಲಾಸ್ಟಿಕ್ ವಿರೋಧಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಈಗ ದೇವಸ್ಥಾನಗಳೂ ಕೂಡಾ ಈ ಅಭಿಯಾನದಲ್ಲಿ ಪಾಲ್ಗೊಂಡು ಪರಿಸರ ರಕ್ಷಣೆಗೆ ತಮ್ಮದೆ ಆದ ಕೊಡುಗೆ ನೀಡುತ್ತಿವೆ..