ಮೇಕ್ ಇನ್ ಇಂಡಿಯಾ, ಭಾರತದ ಉದ್ಯಮಿಗಳನ್ನು ಟೀಕಿಸಿದ್ದ ಕಾಂಗ್ರೆಸ್ಗೆ ಪ್ರಧಾನಿ ಮೋದಿ ಟಕ್ಕರ್ - ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಉದ್ಯಮಿಗಳನ್ನು ಕೊರೊನಾ ವೈರಸ್ನ ಹೊಸ ತಳಿ, ಮೇಕ್ ಇನ್ ಇಂಡಿಯಾವನ್ನು ವ್ಯಂಗ್ಯವಾಡಿದ್ದ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡರು.