ಕರ್ನಾಟಕ

karnataka

ETV Bharat / videos

ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ - PM narendra modi talking with media

By

Published : Feb 9, 2022, 10:49 PM IST

Updated : Feb 9, 2022, 11:21 PM IST

ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿರುವ ಉತ್ತರಪ್ರದೇಶ ವಿಧಾನಸಭೆಗೆ ನಾಳೆ ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಎನ್​ಐ ಸುದ್ದಿ ಸಂಸ್ಥೆ ನಡೆಸಿರುವ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಯುಪಿಯಲ್ಲಿ ಬಿಜೆಪಿಯ ಪ್ರಬಲ ಎದುರಾಳಿ ಸಮಾಜವಾದಿ ಪಕ್ಷದ ವಿರುದ್ಧ ಮೋದಿ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಹಿಂದೆಲ್ಲ ಮಾಫಿಯಾಗಳ ಸರ್ಕಾರ ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿತ್ತು. ಆಗ ಮಹಿಳೆಯರು ಮನೆಯಿಂದ ಹೊರಬರಲು ಹೆದರುತ್ತಿದ್ದ ಕಾಲವು ಈಗಿಲ್ಲ, ಯೋಗಿ ಆದಿತ್ಯನಾಥ್​ ಸರ್ಕಾರ ಆಡಳಿತಕ್ಕೆ ಬಂದ ನಂತರ ರಾಜ್ಯವು ಸಂಪೂರ್ಣವಾಗಿ ಬದಲಾಗಿದೆ ಎಂದಿದ್ದಾರೆ.
Last Updated : Feb 9, 2022, 11:21 PM IST

ABOUT THE AUTHOR

...view details