ರಾಷ್ಟ್ರೀಯ ಮಹಿಳಾ ಆಯೋಗದಿಂದ 'ಪವರ್ ವಾಕ್' ಅಭಿಯಾನ - ರಾಷ್ಟ್ರೀಯ ಮಹಿಳಾ ಆಯೋಗದಿಂದ 'ಪವರ್ ವಾಕ್' ಅಭಿಯಾನ
ಲಿಂಗ ಸಮಾನತೆಯನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ, ರಾಷ್ಟ್ರೀಯ ಮಹಿಳಾ ಆಯೋಗವು ನವದೆಹಲಿಯಲ್ಲಿ 'ಪವರ್ ವಾಕ್' ಆಯೋಜಿಸಿತ್ತು. ಎನ್‌ಸಿಡಬ್ಲ್ಯು ಮುಖ್ಯಸ್ಥೆ ರೇಖಾ ಶರ್ಮಾ ನೇತೃತ್ವದಲ್ಲಿ ಇಂಡಿಯಾ ಗೇಟ್‌ನಿಂದ ಜನಪಥ್‌ವರೆಗೆ ಜಾಗೃತಿ ಜಾಥಾ ನಡೆಸಲಾಯಿತು.