ನಮ್ಮ ಕೆಲಸ ಯಾವತ್ತೂ ನಿಲ್ಲೋದಿಲ್ಲ... ಪಕ್ಷಕ್ಕೆ ಮತ ನೀಡಿದವರಿಗೆ ಧನ್ಯವಾದ ಹೇಳಿದ ನಮೋ - COngress lose in Mahararastra
ಚುನಾವಣೆ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಮುಖ್ಯ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಅವರು, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಎರಡು ರಾಜ್ಯಗಳು ಹೊಸ ಮಾದರಿಯ ಅಭಿವೃದ್ದಿ ಪರ್ವಕ್ಕೆ ಸಾಕ್ಷಿಯಾಗಲಿದೆ ಎಂದಿದ್ದಾರೆ.