VIDEO: ಸಮಾನತೆ ಪ್ರತಿಮೆ ಲೋಕಾರ್ಪಣೆ: ಪೂರ್ಣಾಹುತಿಯಲ್ಲಿ ಭಾಗಿಯಾದ ನಮೋ! - ಶ್ರೀರಾಮಾನುಜಾಚಾರ್ಯರ ಬೃಹತ್ ಪ್ರತಿಮೆ
ಹೈದರಾಬಾದ್ನ ಹೊರವಲಯ ಮುಂಚಿತ್ತಾಲ್ನಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮಾನುಜಾಚಾರ್ಯರ 216 ಅಡಿ ಎತ್ತರದ ಬೃಹತ್ ಪ್ರತಿಮೆ ಇಂದು ಲೋಕಾರ್ಪಣೆಗೊಳ್ಳಲಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಮಾನತೆ ಪ್ರತಿಮೆ ಅನಾವರಣ ಅಂಗವಾಗಿ ನಡೆದ ಪೂರ್ಣಾಹುತಿಯಲ್ಲಿ ಭಾಗಿಯಾದ ನಮೋ, ಕೆಲ ನಿಮಿಷಗಳ ಕಾಲ ದೇಗುಲದಲ್ಲಿ ನಡೆದ ಪೂಜೆಯಲ್ಲಿ ಭಾಗಿಯಾದರು.