ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ಬ್ಯಾರಿಕೇಡ್ ತಳ್ಳುತ್ತಿರುವ ಟ್ರ್ಯಾಕ್ಟರ್, ತಡೆಯುತ್ತಿರುವ ಪೊಲೀಸರು! - ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್ಪುರ
ಉತ್ತರಾಖಂಡ: ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಉತ್ತರಾಖಂಡ್ನಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್ಪುರದಲ್ಲಿ ಪ್ರತಿಭಟನಾನಿರತ ರೈತರು ಪೊಲೀಸ್ ಬ್ಯಾರಿಕೇಡ್ ತಳ್ಳಲು ಟ್ರ್ಯಾಕ್ಟರ್ ಬಳಸಿ ಆಕ್ರೋಶ ವ್ಯಕ್ಯಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.