ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡ್ತಾರಾ ರಾಹುಲ್ ಗಾಂಧಿ!?
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಅಖಾಡಗಳು ರಂಗೇರುತ್ತಿವೆ. ರಾಷ್ಟ್ರನಾಯಕರು ಕೂಡ ರಾಜ್ಯದಲ್ಲಿ ಸ್ಪರ್ಧೆ ಮಾಡಲು ಚಿಂತನೆ ನಡೆಸುತ್ತಿದ್ದಾರಂತೆ. ಪಕ್ಷದ ರಾಷ್ಟ್ರಾಧ್ಯಕ್ಷರೊಬ್ಬರು ರಾಜ್ಯ ಬಿಜೆಪಿ ಮುಖಂಡರ ವಿರುದ್ಧ ಅಖಾಡಕ್ಕಿಳಿಯಲಿದ್ದಾರೆ ಅನ್ನೋ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರ್ತಿವೆ. ಹಾಗಿದ್ರೆ, ಆ ಕ್ಷೇತ್ರ ಯಾವುದು, ಆ ನಾಯಕರು ಯಾರು? ಅಂತೀರಾ? ಆ ಕುರಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
Last Updated : Mar 23, 2019, 8:39 PM IST