ಕರ್ನಾಟಕ

karnataka

ETV Bharat / videos

ಗಾಲ್ವಾನ್​ ವಿಷಯದಲ್ಲಿ ರಾಹುಲ್ ಗಾಂಧಿ ರಾಜಕೀಯ ಮಾಡಬಾರದು: ಗಾಯಾಳು ಯೋಧನ ತಂದೆ

By

Published : Jun 20, 2020, 10:47 AM IST

ಪೂರ್ವ ಲಡಾಖ್‌ನ ಗಾಲ್ವಾನ್‌ ಕಣಿವೆಯಲ್ಲಿ ನಡೆದ ಘಟನೆಗಳ ಕುರಿತು ಕೇಂದ್ರ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಆರೋಪಿಸಿದ್ದರು. ಇದಕ್ಕೆ ಗಾಲ್ವಾನ್​ ಸಂಘರ್ಷದಲ್ಲಿ ಗಾಯಗೊಂಡ ಯೋಧನೊಬ್ಬನ ತಂದೆ ಪ್ರತಿಕ್ರಿಯೆ ನೀಡಿದ್ದು, ಭಾರತೀಯ ಸೇನೆ ಪ್ರಬಲ ಸೈನ್ಯವಾಗಿದ್ದು, ಚೀನಾವನ್ನು ಸೋಲಿಸಬಲ್ಲದು. ರಾಹುಲ್ ಗಾಂಧಿಯವರು ಈ ವಿಷಯದಲ್ಲಿ ರಾಜಕೀಯ ಮಾಡಬಾರದು. ನನ್ನ ಮಗ ಸೇನೆಯಲ್ಲಿ ಹೋರಾಡಿದ್ದಾನೆ, ಹೋರಾಟವನ್ನು ಮುಂದುವರಿಸುತ್ತಾನೆ ಎಂದು ಹೇಳಿದ್ದಾರೆ.

ABOUT THE AUTHOR

...view details