ಕರ್ನಾಟಕ

karnataka

ETV Bharat / videos

ಇಂಧನ ಬೆಲೆ ಏರಿಕೆ ಖಂಡಿಸಿ ರಾಬರ್ಟ್ ವಾದ್ರಾ ಸೈಕಲ್​ ಸವಾರಿ.. - Robert Wadra

By

Published : Feb 22, 2021, 7:25 PM IST

ನವದೆಹಲಿ : ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅಳಿಯ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ದೆಹಲಿಯಲ್ಲಿ ಬೈಸಿಕಲ್ ಸವಾರಿ ಮಾಡಿ ಪ್ರತಿಭಟಿಸಿದ್ದಾರೆ. ವಿಡಿಯೋದಲ್ಲಿ ವಾದ್ರಾ ತಮ್ಮ ಸೈಕಲ್​ನಲ್ಲಿ ಖಾನ್​ ಪ್ರದೇಶದಿಂದ ಕಚೇರಿಗೆ ತೆರಳಿದ್ದಾರೆ. ನಿನ್ನೆ ಸೋನಿಯಾ ಗಾಂಧಿ ಅವರು ಇಂಧನ ಬೆಲೆ ಕಡಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ABOUT THE AUTHOR

...view details