ಟ್ರಂಪ್ ಭಾರತಕ್ಕೆ ಬಂದಿದ್ದು ಒಂದು ಟೊಳ್ಳು ಭೇಟಿ: ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಸಲ್ಮಾನ್ ಖುರ್ಷಿದ್ - ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿಕೆ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಈಟಿವಿ ಭಾರತದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರಕ್ಷಣೆ ಮತ್ತು ವ್ಯಾಪಾರಕ್ಕೆ ಸಂಬಂಧಿಸಿದಂತೆ ಯಾವುದೇ ಮಹತ್ತರ ಒಪ್ಪಂದಗಳಿಲ್ಲದೆ ಟ್ರಂಪ್ ಹಿಂದುರುಗಿದ್ದನ್ನು ಖಂಡಿಸಿದ ಅವರು, ಇದೊಂದು ಟೊಳ್ಳು ಭೇಟಿ ಎಂದು ಬಣ್ಣಿಸಿದ್ದಾರೆ.
Last Updated : Feb 26, 2020, 3:06 PM IST