ಕರ್ನಾಟಕ

karnataka

ETV Bharat / videos

ಕೊರೊನಾ ಯೋಧರಿಗೆ ಮರಳು ಕಲಾಕೃತಿ ಮೂಲಕ ಕೃತಜ್ಞತೆ ಸಲ್ಲಿಸಿದ ಪಟ್ನಾಯಕ್

By

Published : Apr 24, 2020, 3:32 PM IST

ಒಡಿಶಾ: ಅಂತಾರಾಷ್ಟ್ರೀಯ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಒಡಿಶಾದ ಪುರಿ ಬೀಚ್​ ತೀರದಲ್ಲಿ ತಮ್ಮ ಮರಳು ಕಲಾಕೃತಿ ಮೂಲಕ ಕೋವಿಡ್​-19 ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ABOUT THE AUTHOR

...view details