ಹಿಮಾಚಲ ಪ್ರದೇಶದಲ್ಲಿ ಧಗಧಗನೆ ಹೊತ್ತಿ ಉರಿದ ಮನೆಗಳು... ವಿಡಿಯೋ! - ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಪುರ್ಬಾನಿ
ಕಿನ್ನೌರ್( ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಪುರ್ಬಾನಿ ಗ್ರಾಮದಲ್ಲಿ ಏಳು ಮನೆಗಳು ಬೆಂಕಿಯಿಂದ ಹೊತ್ತಿ ಉರಿದಿವೆ. ಮಧ್ಯಾಹ್ನ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಕೆನ್ನಾಲಿಗೆಗೆ ಏಳು ಮನೆಗಳು ಸುಟ್ಟು ಭಸ್ಮವಾಗಿವೆ. ಬೆಂಕಿ ನಂದಿಸಲು ಹತ್ತಾರು ಅಗ್ನಿಶಾಮಕ ದಳ ಸ್ಥಳದಲ್ಲಿ ನಿರತವಾಗಿದ್ದವು ಎನ್ನಲಾಗಿದ್ದು, ಯಾವುದೇ ಪ್ರಾಣಹಾನಿಯ ಮಾಹಿತಿ ಲಭ್ಯವಾಗಿಲ್ಲ.