ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ.. ಆಟೋ ರಿಕ್ಷಾಗೆ ಹಗ್ಗ ಕಟ್ಟಿ ಎಳೆದು ಸಂಸದ ಶಶಿ ತರೂರ್ ಅಣಕು.. - ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಸೇರಿ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕೇರಳದ ಕಾರ್ಯಾಲಯದ ಹೊರಗೆ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಪಕ್ಷದ ಕಾರ್ಯಕರ್ತರೊಂದಿಗೆ ಆಟೋರಿಕ್ಷಾಗೆ ಹಗ್ಗ ಕಟ್ಟಿ ಎಳೆದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated : Feb 26, 2021, 2:51 PM IST