ಕರ್ನಾಟಕ

karnataka

ETV Bharat / videos

ನಿದ್ರೆಯಲ್ಲಿದ್ದ ಮಹಿಳೆಗೆ ಬೆಂಕಿಯಿಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ.. ಸಿಸಿಟಿವಿಯಲ್ಲಿ ಭೀಕರ ದೃಶ್ಯಾವಳಿ! - ತಮಿಳುನಾಡಿನ ಕ್ರೈಂ ಸುದ್ದಿ

By

Published : Apr 10, 2021, 6:11 PM IST

ಚೆನ್ನೈ(ತಮಿಳುನಾಡು): ಗಾಢವಾದ ನಿದ್ರೆಯಲ್ಲಿದ್ದ ಮಹಿಳೆಯೊಬ್ಬಳಿಗೆ ಬೆಂಕಿ ಹಚ್ಚಿರುವ ವ್ಯಕ್ತಿ ತಂದನಂತರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನ ಕೊಯಾಂಬೆಡು ಬಸ್​ ಟರ್ಮಿನಲ್​​ನಲ್ಲಿ ನಡೆದಿದೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡ್ತಿದ್ದ ಮುತ್ತು(48) ಹಾಗೂ ಶಾಂತಿ(46) ಸಾವನ್ನಪ್ಪಿರುವ ದುರ್ದೈವಿಗಳು. ಇಬ್ಬರು ಬಸ್​ ಟರ್ಮಿನಲ್​ನ ಪಾದಚಾರಿ ಪಕ್ಕದಲ್ಲಿ ವಾಸವಾಗಿದ್ದರು. ಶಾಂತಿ ಮತ್ತೊಬ್ಬ ವ್ಯಕ್ತಿ ಜತೆ ಸಂಬಂಧ ಹೊಂದಿದ್ದಳು. ಜತೆಗೆ ತನ್ನೊಂದಿಗೆ ಸಂಬಂಧ ಕಳೆದುಕೊಳ್ಳುವಂತೆ ಮುತ್ತುಗೆ ಹೇಳಿದ್ದಳು. ಇದರಿಂದ ಕೋಪಗೊಂಡ ಆತ ರಾತ್ರಿ ವೇಳೆ ಆಕೆಯ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ. ತದನಂತರ ಆತನು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ABOUT THE AUTHOR

...view details