ಕೋಲ್ಕತ್ತಾದಲ್ಲಿ ಹಿಂಸಾಚಾರ: ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ - ಬಿಜೆಪಿ ತೃಣಮೂಲ ಕಾಂಗ್ರೆಸ್
ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕೇಂದ್ರ ಸಚಿವೆ ದೇಬಶ್ರೀ ಚೌಧರಿ, ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹಾಗೂ ಸುವೇಂದು ಅಧಿಕಾರಿ ಕೋಲ್ಕತ್ತಾದಲ್ಲಿ ಭಾಗವಹಿಸಿದ್ದ ರ‍್ಯಾಲಿಯಲ್ಲಿ ಹಿಂಸಾಚಾರ ನಡೆದಿದ್ದು, ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.