1960ರ ತಪ್ಪನ್ನು ಮೋದಿ ಮಾಡದೇ ಐತಿಹಾಸಿಕ ನಿರ್ಣಯಕ್ಕೆ ಮುಂದಾಗಲಿ: ಈಟಿವಿ ಭಾರತದ ಜೊತೆ ಸುಧೀಂದ್ರ ಕುಲಕರ್ಣಿ ಮಾತು! - ಗಲ್ವಾನ್ ವ್ಯಾಲಿ
ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಯೋಧರ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಈ ವಿಷಯವಾಗಿ ಚೀನಾ ವಿರುದ್ಧ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗ್ತಿದ್ದು, ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈಟಿವಿ ಭಾರತದ ಜತೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಉಪ ಪ್ರಧಾನಿ ಅಡ್ವಾಣಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಉಭಯ ದೇಶಗಳ ನಡುವೆ ಈ ರೀತಿಯ ಸಮಸ್ಯೆ ಉದ್ಭವವಾಗಬಾರದು ಎಂದರೆ 1960ರಲ್ಲಿ ಅಂದಿನ ಪ್ರಧಾನಿ ನೆಹರು ಮಾಡಿದ್ದ ತಪ್ಪನ್ನು ಇದೀಗ ಪ್ರಧಾನಿ ಮೋದಿ ಮಾಡದೇ ಐತಿಹಾಸಿಕ ನಿರ್ಣಯಕ್ಕೆ ಮುಂದಾಗಬೇಕು ಎಂದಿದ್ದಾರೆ.
Last Updated : Jun 23, 2020, 3:11 PM IST