ತೆಲಂಗಾಣದಲ್ಲಿ ನೀರಿನ ಟ್ಯಾಂಕ್ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ! ವಿಡಿಯೋ - ಆತ್ಮಹತ್ಯೆಗೆ ಯತ್ನ ವಿಡಿಯೊ ವೈರಲ್
ಹೈದರಾಬಾದ್: ಕೌಟುಂಬಿಕ ಸಮಸ್ಯೆಯಿಂದ ನೊಂದ ಯುವಕ ನೀರಿನ ಟ್ಯಾಂಕ್ ಮೇಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿ, ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.