ETV Bharat Karnataka

ಕರ್ನಾಟಕ

karnataka

video thumbnail

ETV Bharat / videos

ಲುಧಿಯಾನದಲ್ಲಿ ರಸ್ತೆ ಅಪಘಾತ: ಮೂರು ವರ್ಷದ ಮಗು ಸಾವು - ಲುಧಿಯಾನದಲ್ಲಿ ರಸ್ತೆ ಅಪಘಾತ

author img

By

Published : Feb 19, 2020, 8:27 AM IST

ಲುಧಿಯಾನ(ಪಂಜಾಬ್): ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 3 ವರ್ಷದ ಮಗು ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಗರದ ದೋಬಿಘಾಟ್ ಪ್ರದೇಶದಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಧ್ಯಾಹ್ನ ಶಾಲೆ ಮುಗಿಸಿಕೊಂಡು ಮಗು ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರು ಚಾಲಕ ಪರಾರಿಯಾಗಿದ್ದಾನೆ. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮಗುವಿನ ಪೋಷಕರು ಶಾಲಾ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ.

ABOUT THE AUTHOR

author-img

...view details