ಕರ್ನಾಟಕ

karnataka

ETV Bharat / videos

ಕೊರೊನಾ ಲಸಿಕೆ ಹಾಕಿಸಿಕೊಂಡ ಟಿಬೆಟಿಯನ್​ ಧರ್ಮಗುರು ದಲೈ ಲಾಮಾ - Zonal Hospital Dharamshala

By

Published : Mar 6, 2021, 11:33 AM IST

ಧರ್ಮಶಾಲಾ (ಹಿಮಾಚಲ ಪ್ರದೇಶ): ಬೌದ್ಧ ಧರ್ಮ ಪ್ರತಿಪಾದಕ, ಟಿಬೆಟಿಯನ್​ ಧರ್ಮಗುರು ದಲೈ ಲಾಮಾ ಅವರು ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್​ ಲಸಿಕೆಯ ಮೊದಲ ಡೋಸ್​ ಪಡೆದರು.

ABOUT THE AUTHOR

...view details