ಹಿಮದ ಹೊದಿಕೆಯಲ್ಲಿ ಶಿಮ್ಲಾ.. ಸುಂದರ ದೃಶ್ಯ ನೀವೂ ಕಣ್ತುಂಬಿಕೊಳ್ಳಿ.. - snowfall
ಶಿಮ್ಲಾ : ಹಿಮಾಚಲಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಹಿಮಮಳೆ ಸುರಿಯುತ್ತಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಪ್ರಕೃತಿಯ ಸೌಂದರ್ಯದಲ್ಲಿ ಮಿಂದೇಳುತ್ತಿದ್ದಾರೆ. ರಸ್ತೆಗಳು ಹಿಮಾವೃತವಾಗಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹಿಮಪಾತದ ಮನಮೋಹಕ ದೃಶ್ಯ ಇಲ್ಲಿದೆ..