ಅಂಗನವಾಡಿ ಕೇಂದ್ರಗಳ ನಿರ್ಮಾಣದಲ್ಲಿ ಇಟ್ಟಿಗೆಗಳಾಗಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ..! - 100 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಪ್ಲಾಸ್ಟಿಕ್ ಇಟ್ಟಿಗೆ ಬಳಕೆ..
ಪ್ಲಾಸ್ಟಿಕ್ ವಿರುದ್ಧ ಇಡೀ ದೇಶವಷ್ಟೆ ಅಲ್ಲ ಇಡೀ ವಿಶ್ವವೇ ಸಮರ ಸಾರಿದೆ. ಈ ಹಿನ್ನೆಲೆ ಈಶಾನ್ಯ ರಾಜ್ಯ ಅಸ್ಸೋಂ ಕೂಡ ಪ್ಲಾಸ್ಟಿಕ್ ಮರುಬಳಕೆ ದೃಷ್ಟಿಯಿಂದ ವಿಶೇಷ ಯೋಜನೆಯೊಂದನ್ನು ರೂಪಿಸಿದೆ.